ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ
ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು.
ಮೈಸೂರು, (ಡಿಸೆಂಬರ್ 19): ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು.