AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

Mangala RR
| Edited By: |

Updated on: May 11, 2026 | 3:51 PM

Share

ಯುದ್ಧದಿಂದ ಮತ್ತೆ ಇಂಧನ ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಮಾತನಾಡಿದ್ದು, ಇಂಧನ ದರ ಏರಿಕೆಯಾಗಲಿದೆ ಎಂದಿದ್ದಾರೆ.

ಬೆಂಗಳೂರು, (ಮೇ 11): ಯುದ್ಧದಿಂದ ಮತ್ತೆ ಇಂಧನ (fuel) ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಮಾತನಾಡಿದ್ದು, ಇಂಧನ ದರ ಏರಿಕೆಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

Follow Us