AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್ ಪ್ರವಾಸದ ವೇಳೆ ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಲಡಾಖ್ ಪ್ರವಾಸದ ವೇಳೆ ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಸುಷ್ಮಾ ಚಕ್ರೆ
|

Updated on:Jun 16, 2025 | 10:34 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 4 ದಿನಗಳ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರದ ಲಡಾಖ್‌ಗೆ ಆಗಮಿಸಿದ್ದಾರೆ. ಈ ವೇಳೆ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇಂದು ಅವರು ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು. ಇದು ಲಡಾಖ್​​ನ ಪ್ರವಾಸೋದ್ಯಮದ ಒಂದು ಭಾಗವಾಗಲಿದೆ.

ಲೇಹ್,ಜೂನ್ 16: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 4 ದಿನಗಳ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರದ ಲಡಾಖ್‌ಗೆ (Ladakh) ಆಗಮಿಸಿದ್ದಾರೆ. ಈ ವಳೆ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಇಂದು ನಿರ್ಮಲಾ ಸೀತಾರಾಮನ್ ಅವರು ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು. ಇದು ಲಡಾಖ್​​ನ ಪ್ರವಾಸೋದ್ಯಮದ ಒಂದು ಭಾಗವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Jun 16, 2025 08:35 PM