ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್ಐಆರ್
ಗಾಯಕ ಸೋನು ನಿಗಮ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಇದಕ್ಕೆ ಕಾರಣ ಆಗಿರೋದು ಅವರು ನೀಡಿದ್ದ ಹೇಳಿಕೆ. ‘ಕನ್ನಡ ಕನ್ನಡ.. ನೀವು ಹೀಗೆ ಹೇಳಿರೋದಕ್ಕೆ ಪಹಲ್ಗಾಮ್ ದಾಳಿ ಆಗಿದ್ದು ಎಂದು ಅವರು ಹೇಳಿಕೆ ನೀಡಿದ್ದಾರೆ. ಈಗ ಅವರ ವಿರುದ್ಧ ಕೇಸ್ ದಾಖಲಾಗಿದೆ.
ಗಾಯಕ ಸೋನು ನಿಗಮ್ (Sonu Nigam) ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಕನ್ನಡದ ಬಗ್ಗೆ ಅವರು ನೀಡಿರೋ ಹೇಳಿಕೆಯೇ ಇದಕ್ಕೆ ಕಾರಣ. ‘ಕನ್ನಡ ಕನ್ನಡ.. ನೀವು ಹೀಗೆ ಹೇಳಿರೋದಕ್ಕೆ ಪಹಲ್ಗಾಮ್ ದಾಳಿ ಆಗಿದ್ದು’ ಎಂದು ಸೋನು ನಿಗಮ್ ಹೇಳಿದ್ದರು. ಈಗ ಆವಲಹಳ್ಳಿ ಠಾಣೆಯಲ್ಲಿ ಸೋನು ನಿಗಮ್ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಕನ್ನಡಿಗರ ಬಾವನೆಗೆ ಘಾಸಿ ಉಂಟು ಮಾಡಿದ ಆರೋಪ ಅವರ ಮೇಲೆ ಇದೆ. ಧರ್ಮರಾಜ್ ಎಂಬುವರ ದೂರಿನ ಮೆರೆಗೆ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಇನ್ನು, ಸೋನು ನಿಗಮ್ ಅವರನ್ನು ಬ್ಯಾನ್ ಮಾಡಬೇಕು ಎಂದು ಫಿಲ್ಮ್ ಚೇಂಬರ್ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್

