ಉಡುಪಿ: ಸಿಲಿಂಡರ್ ಸ್ಫೋಟ, ಧಗಧಗಿಸಿದ ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್
ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ವರಾಹಿ ನದಿ ನೀರು ಯೋಜನೆಯ ಪೈಪ್ಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದೆ. ಇದರ ವಿಡಿಯೋ ಇಲ್ಲಿದೆ.
ಉಡುಪಿ, ಅ.17: ಸಿಲಿಂಡರ್ ಸ್ಫೋಟಗೊಂಡು ಪೈಪ್ ಸಂಗ್ರಹಿಸಿಟ್ಟಿದ್ದ ಗೋಡೌನ್ ಹೊತ್ತಿ ಉರಿದ ಘಟನೆ ಉಡುಪಿ (Udupi) ಜಿಲ್ಲೆಯ ಸಂತೆಕಟ್ಟೆಯಲ್ಲಿ ನಡೆದಿದೆ. ವರಾಹಿ ನದಿ ನೀರು ಯೋಜನೆಯ ಪೈಪ್ಗಳನ್ನು ಸಂಗ್ರಹಿಸಿಟ್ಟಿದ್ದ ಗೋಡೌನ್ ಇದಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದೆ. ಬೆಂಕಿ ನಂದಿಸಲು ಸ್ಥಳೀಯರು ಕೂಡ ಹರಸಾಹಸಪಟ್ಟಿದ್ದಾರೆ. ಇದರ ವಿಡಿಯೋ ಇಲ್ಲಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Oct 17, 2023 06:46 PM
Loading...
Unable to load recommendations.
Follow Us