ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ.
ಪ್ರಯಾಗರಾಜ್, ಜನವರಿ 13: ಉತ್ತರ ಪ್ರದೇಶದ ಪ್ರಯಾಗರಾಜ್ ಮಾಘ ಮೇಳದ ನಾರಾಯಣ ಧಾಮ ಶಿಬಿರದಲ್ಲಿ ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದ್ದು, 15 ಡೇರೆಗಳು ಮತ್ತು ಸುಮಾರು 20 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಇದು ಯಾತ್ರಿಕರಲ್ಲಿ ಆತಂಕ ಮೂಡಿಸಿದೆ. 3 ಕಿಲೋಮೀಟರ್ ದೂರದಲ್ಲಿ ಜ್ವಾಲೆಗಳು ಗೋಚರಿಸುತ್ತಿದ್ದವು. ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಿದರು. ಎಲ್ಲಾ ಭಕ್ತರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ಕಾರಣ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

