ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ; ಸುಟ್ಟು ಕರಕಲಾದ 4 ಬೈಕ್ಗಳು
ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಬೆಂಗಳೂರು, ಜ.16: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣ (Bengaluru Metro) ಬಳಿ ಅಗ್ನಿ ಅವಘಡ ಸಂಭವಿಸಿದೆ (Fire Accident). ರಾಜಾಜಿನಗರ ಮೆಟ್ರೋ ನಿಲ್ದಾಣ (Rajajinagar Metro Station) ಬಳಿ ನಿಂತಿದ್ದ 4 ಬೈಕ್ಗಳಿಗೆ ಬೆಂಕಿ ತಗುಲಿದ್ದು ಬೈಕ್ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದ್ವಿಚಕ್ರ ವಾಹನಗಳು ಸುಟ್ಟು ಹೋದ ಕಾರಣ ಸವಾರರು ಕಂಗಾಲಾಗಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: Jan 16, 2024 07:47 AM
Latest Videos

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
