Fire-Boltt Ultimate: ಕ್ರೇಜಿ ಫೀಚರ್ಸ್ ಜತೆಗೆ ₹1,999ಕ್ಕೆ ಲಭ್ಯ ಫೈರ್ ಬೋಲ್ಟ್ ಸ್ಮಾರ್ಟ್ವಾಚ್
ದಿನವೂ ಗ್ಯಾಜೆಟ್ ಲೋಕದಲ್ಲಿ ಹೊಸ ಹೊಸ ಮಾದರಿಗಳು ಬಿಡುಗಡೆಯಾಗುತ್ತಿರುತ್ತವೆ. ಒಂದಕ್ಕಿಂತ ಒಂದು ಭಿನ್ನ ವಿನ್ಯಾಸ, ಫೀಚರ್ಸ್, ಸ್ಟೈಲಿಶ್ ಲುಕ್ನಿಂದಾಗಿ ಗಮನ ಸೆಳೆಯುತ್ತವೆ. ಟೆಕ್ ಲೋಕದಲ್ಲಿ ಟ್ರೆಂಡ್ ಸೃಷ್ಟಿಸಿರುವ ಫೈರ್ ಬೋಲ್ಟ್, ಹೊಸ ಸ್ಮಾರ್ಟ್ವಾಚ್ ಪರಿಚಯಿಸಿದೆ.
ಸ್ಮಾರ್ಟ್ವಾಚ್ ಮಾರುಕಟ್ಟೆ ಕೂಡ ಇಂದು ಸ್ಮಾರ್ಟ್ಫೋನ್ ಮಾರುಕಟ್ಟೆಗಿಂತ ಹೊರತಾಗಿಲ್ಲ. ದಿನವೂ ಗ್ಯಾಜೆಟ್ ಲೋಕದಲ್ಲಿ ಹೊಸ ಹೊಸ ಮಾದರಿಗಳು ಬಿಡುಗಡೆಯಾಗುತ್ತಿರುತ್ತವೆ. ಒಂದಕ್ಕಿಂತ ಒಂದು ಭಿನ್ನ ವಿನ್ಯಾಸ, ಫೀಚರ್ಸ್, ಸ್ಟೈಲಿಶ್ ಲುಕ್ನಿಂದಾಗಿ ಗಮನ ಸೆಳೆಯುತ್ತವೆ. ಟೆಕ್ ಲೋಕದಲ್ಲಿ ಟ್ರೆಂಡ್ ಸೃಷ್ಟಿಸಿರುವ ಫೈರ್ ಬೋಲ್ಟ್, ಹೊಸ ಸ್ಮಾರ್ಟ್ವಾಚ್ ಪರಿಚಯಿಸಿದೆ. ಫೈರ್ ಬೋಲ್ಟ್ ಅಲ್ಟಿಮೇಟ್ ಈಗ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ಕ್ರೇಜಿ ಫೀಚರ್ಸ್ ಜತೆಗೆ ₹1,999ಕ್ಕೆ ಲಭ್ಯವಾಗುತ್ತಿದೆ. ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Latest Videos
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

