ಪುಣೆಯ 2 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ
ಪುಣೆಯ ಎರಡು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಟೆರೇಸ್‌ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆ ಸದಾಶಿವ ಪೇಠ್ ಪ್ರದೇಶದಲ್ಲಿ ಸಂಭವಿಸಿದ್ದು, ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿಯು ಕೆಳಗಿನ ಮಹಡಿಗಳಿಗೆ ಹರಡುವುದನ್ನು ತಡೆಯಲಾಯಿತು. ಬೆಂಕಿಯನ್ನು ಸುಮಾರು 1 ಗಂಟೆಯಲ್ಲಿ ನಿಯಂತ್ರಣಕ್ಕೆ ತರಲಾಯಿತು. ಸ್ವೆಟರ್‌ಗಳು, ರೇನ್‌ಕೋಟ್‌ಗಳು, ಶಾಲಾ ಚೀಲಗಳು, ಸೂಟ್‌ಕೇಸ್‌ಗಳು ಮತ್ತು ಮೇಲಿನ ಮಹಡಿಯಲ್ಲಿ ಸಂಗ್ರಹಿಸಲಾದ ಇತರ ವಸ್ತುಗಳು ಸುಟ್ಟುಹೋಗಿದ್ದು, ಭಾರೀ ಹಾನಿಯಾಗಿದೆ.
ಪುಣೆ, ಡಿಸೆಂಬರ್ 9: ಮಹಾರಾಷ್ಟ್ರದ ಪುಣೆಯ (Pune Fire Accident) ಎರಡು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಟೆರೇಸ್‌ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆ ಸದಾಶಿವ ಪೇಠ್ ಪ್ರದೇಶದಲ್ಲಿ ಸಂಭವಿಸಿದ್ದು, ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿಯು ಕೆಳಗಿನ ಮಹಡಿಗಳಿಗೆ ಹರಡುವುದನ್ನು ತಡೆಯಲಾಯಿತು. ಬೆಂಕಿಯನ್ನು ಸುಮಾರು 1 ಗಂಟೆಯಲ್ಲಿ ನಿಯಂತ್ರಣಕ್ಕೆ ತರಲಾಯಿತು. ಸ್ವೆಟರ್‌ಗಳು, ರೇನ್‌ಕೋಟ್‌ಗಳು, ಶಾಲಾ ಚೀಲಗಳು, ಸೂಟ್‌ಕೇಸ್‌ಗಳು ಮತ್ತು ಮೇಲಿನ ಮಹಡಿಯಲ್ಲಿ ಸಂಗ್ರಹಿಸಲಾದ ಇತರ ವಸ್ತುಗಳು ಸುಟ್ಟುಹೋಗಿದ್ದು, ಭಾರೀ ಹಾನಿಯಾಗಿದೆ. ಬೆಂಕಿಯ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ