ಗೋರಖ್‌ಪುರದ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ
ಗೋರಖ್‌ಪುರದ ಜನನಿಬಿಡ ಗೋಲಘರ್ ಪ್ರದೇಶದ ಬೇಬಿ ಲ್ಯಾಂಡ್ ಎಂಬ ಬಟ್ಟೆ ಅಂಗಡಿಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಿಂದ ದಟ್ಟವಾದ ಹೊಗೆ ಏರುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡಿದ್ದು, ಹತ್ತಿರದ ಅಂಗಡಿಯವರು ಮತ್ತು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಅಲರ್ಟ್ ಬಂದ ತಕ್ಷಣ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ರವಾನಿಸಲಾಗಿದೆ. ಆರಂಭಿಕ ತನಿಖೆಯು ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಸೂಚಿಸಿದೆ.
ಗೋರಖ್ಪುರ, ಡಿಸೆಂಬರ್ 1: ಉತ್ತರ ಪ್ರದೇಶದ ಗೋರಖ್‌ಪುರದ (Gorakhpur) ಜನನಿಬಿಡ ಗೋಲಘರ್ ಪ್ರದೇಶದ ಬೇಬಿ ಲ್ಯಾಂಡ್ ಎಂಬ ಬಟ್ಟೆ ಅಂಗಡಿಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಿಂದ ದಟ್ಟವಾದ ಹೊಗೆ ಏರುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡಿದ್ದು, ಹತ್ತಿರದ ಅಂಗಡಿಯವರು ಮತ್ತು ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಅಲರ್ಟ್ ಬಂದ ತಕ್ಷಣ ಸ್ಥಳಕ್ಕೆ ಹಲವಾರು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ರವಾನಿಸಲಾಗಿದೆ. ಆರಂಭಿಕ ತನಿಖೆಯು ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಸೂಚಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ