AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಜೆಸ್ಟಿಕ್ ಸಮೀಪದ ಹೋಟೆಲ್​​​ನಲ್ಲಿ ಬೆಂಕಿ ಅವಘಡ, ಆತಂಕಗೊಂಡ ಸ್ಥಳೀಯರು

ಮೆಜೆಸ್ಟಿಕ್ ಸಮೀಪದ ಹೋಟೆಲ್​​​ನಲ್ಲಿ ಬೆಂಕಿ ಅವಘಡ, ಆತಂಕಗೊಂಡ ಸ್ಥಳೀಯರು

ಶಿವಪ್ರಸಾದ್​ ಬಿ.
| Edited By: |

Updated on: Oct 18, 2026 | 7:15 PM

Share

ಬೆಂಗಳೂರಿನ ನೈಸ್​ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್​​​​​​​​​​​​​​​​​​​​ ಹೊತ್ತಿ ಉರಿದು ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಡಾಗಿದೆ. ಇದರ ಮಧ್ಯೆ ಇತ್ತ ಬೆಂಗಳೂರಿನ ಮೆಜೆಸ್ಟಿಕ್​ ಸಮೀಪದ ಹೋಟೆಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದ ಸ್ಥಳೀಯರು ಕೆಲಕಾಲ ಆತಂಕಕ್ಕೊಳಗಾಗಿದ್ದಾರೆ.

ಬೆಂಗಳೂರು, ಅಕ್ಟೋಬರ್ 1: ಬೆಂಗಳೂರಿನ ನೈಸ್​ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್​​​​​​​​​​​​​​​​​​​​ ಹೊತ್ತಿ ಉರಿದು ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಡಾಗಿದೆ. ಇದರ ಮಧ್ಯೆ ಇತ್ತ ಬೆಂಗಳೂರಿನ ಮೆಜೆಸ್ಟಿಕ್​ ಸಮೀಪದ ಹೋಟೆಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಇದರಿಂದ ಸ್ಥಳೀಯರು ಕೆಲಕಾಲ ಆತಂಕಕ್ಕೊಳಗಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More