ಅಗ್ನಿ ಅವಘಡ: ಶಾರ್ಟ್​ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ಮೊಬೈಲ್​ ಅಂಗಡಿ

ಅಗ್ನಿ ಅವಘಡ: ಶಾರ್ಟ್​ ಸರ್ಕ್ಯೂಟ್​​ನಿಂದ ಹೊತ್ತಿ ಉರಿದ ಮೊಬೈಲ್​ ಅಂಗಡಿ

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 16, 2022 | 6:38 PM

ಶಾರ್ಟ್​ ಸರ್ಕ್ಯೂಟ್​​ನಿಂದ ಮೊಬೈಲ್​ ಅಂಗಡಿ ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರಿನ ಎಸ್​ಪಿ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಗಳೂರು: ಶಾರ್ಟ್​ ಸರ್ಕ್ಯೂಟ್​​ನಿಂದ ಮೊಬೈಲ್​ ಅಂಗಡಿ ಹೊತ್ತಿ ಉರಿದಿರುವಂತಹ ಘಟನೆ ಬೆಂಗಳೂರಿನ ಎಸ್​ಪಿ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.