ಸಮುದ್ರದಲ್ಲಿ ಇರುವಾಗಲೇ ಹೊತ್ತಿ ಉರಿದ ಮೀನುಗಾರಿಕೆ ಬೋಟ್
ಆಕಸ್ಮಿಕವಾಗಿ ಬೆಂಕಿಯಿಂದ ಮೀನುಗಾರಿಕೆ ಬೋಟ್ ಹೊತ್ತಿ ಉರಿದಿದೆ. ಲಕ್ಷ್ಮೀ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ಹೋಗಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತ್ಕೋಲ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೋಟ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಮೀನುಗಾರರು ಕೂಡಲೇ ಸಿಲಿಂಡರ್ ಅನ್ನು ಸಮುದ್ರಕ್ಕೆ ಎಸೆದಿದ್ದಾರೆ. ಸಿಲಿಂಡರ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತ ಆಗುವ ಸಾಧ್ಯತೆ ಇತ್ತು. ಇದೀಗ ಭಾರೀ ಅನಾಹುತ ತಪ್ಪಿದಂತಾಗಿದೆ.
ಕಾರವಾರ, ಆಗಸ್ಟ್ 01): ಆಕಸ್ಮಿಕವಾಗಿ ಬೆಂಕಿಯಿಂದ ಮೀನುಗಾರಿಕೆ ಬೋಟ್ ಹೊತ್ತಿ ಉರಿದಿದೆ. ಲಕ್ಷ್ಮೀ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ಹೋಗಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತ್ಕೋಲ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೋಟ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಮೀನುಗಾರರು ಕೂಡಲೇ ಸಿಲಿಂಡರ್ ಅನ್ನು ಸಮುದ್ರಕ್ಕೆ ಎಸೆದಿದ್ದಾರೆ. ಸಿಲಿಂಡರ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತ ಆಗುವ ಸಾಧ್ಯತೆ ಇತ್ತು. ಇದೀಗ ಭಾರೀ ಅನಾಹುತ ತಪ್ಪಿದಂತಾಗಿದೆ.
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

