Video: ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ

Updated on: Apr 02, 2026 | 12:52 PM

ಒಡಿಶಾದ ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆಯೊಬ್ಬಳು ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈಕೋರ್ಟ್ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಮಿನಾತಿ ಸಾಹು ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೊದಲು ಎರಡು ಬೈಕ್​ಗಳಿಗೆ ತಗುಲಿದ್ದು ಬೆಂಕಿ ನಂತರ ಕಾರಿಗೂ ಆವರಿಸಿತ್ತು.ಆಕೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ.

ಒಡಿಶಾ, ಏಪ್ರಿಲ್ 02: ಒಡಿಶಾದ ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆಯೊಬ್ಬಳು ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈಕೋರ್ಟ್ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಮಿನಾತಿ ಸಾಹು ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೊದಲು ಎರಡು ಬೈಕ್​ಗಳಿಗೆ ತಗುಲಿದ್ದು ಬೆಂಕಿ ನಂತರ ಕಾರಿಗೂ ಆವರಿಸಿತ್ತು.ಆಕೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More