ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡ ಒಂದರ ಎಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 20, 2024 | 9:29 PM

ಬೆಂಗಳೂರು, ಜೂನ್​ 20: ನಗರದ ಮ್ಯೂಸಿಯಂ ರಸ್ತೆಯ ಕಟ್ಟಡದ ಎಡನೇ ಮಹಡಿಯಲ್ಲಿ ಅಗ್ನಿ ಅವಘಡ (Fire) ಸಂಭವಿಸಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಇತ್ತೀಚೆಗೆ ಗುಜರಾತ್​ನಲ್ಲಿ ಸಂಭವಿಸಿದ್ದ ಅಗ್ನಿದುರಂತ ಹಿನ್ನಲ್ಲೆ ಬೆಂಗಳೂರಿನ ಮಾಲ್, ಗೇಮಿಂಗ್ ಜೋನ್​ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಮಾಲ್, ಗೇಮಿಂಗ್ ಜೋನ್​ಗಳಲ್ಲಿ ಕಟ್ಟೆಚ್ಚರ ವಹಿಸಿವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

 

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ