ಶಿವಮೊಗ್ಗಕ್ಕೆ ಬಂದೇಬಿಡ್ತು ವಿಮಾನ, ಮಲೆನಾಡಿಗರು ಬಹುದಿನಗಳ ಕನಸು ನನಸು
ಇಂದಿನಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಶುರುವಾಗಿದೆ. ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ ಇಂದು (ಆಗಸ್ಟ್ 31) ಮೊದಲ ವಿಮಾನ ಬಂದಿಳಿದೆ.
ಶಿವಮೊಗ್ಗ, (ಆಗಸ್ಟ್ 31): ಇಂದಿನಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಶುರುವಾಗಿದೆ. ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ(Shivamogga airport) ಇಂದು (ಆಗಸ್ಟ್ 31) ಮೊದಲ ವಿಮಾನ ಬಂದಿಳಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ನೇರವಾಗಿ ಶಿವಮೊಗ್ಗ ಬಂದು ಲ್ಯಾಂಡ್ ಆಗಿದೆ. ಈ ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪ್ರಯಾಣಿಸಿ ಸಂತೋಷ ವ್ಯಕ್ತಪಡಿಸಿದರು.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

