ಶಿವಮೊಗ್ಗಕ್ಕೆ ಬಂದೇಬಿಡ್ತು ವಿಮಾನ, ಮಲೆನಾಡಿಗರು ಬಹುದಿನಗಳ ಕನಸು ನನಸು

Edited By:

Updated on: Aug 31, 2023 | 11:39 AM

ಇಂದಿನಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಶುರುವಾಗಿದೆ. ಶಿವಮೊಗ್ಗದ ಸೋಗಾನೆ ಬಳಿ‌ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ ಇಂದು (ಆಗಸ್ಟ್ 31) ಮೊದಲ ವಿಮಾನ ಬಂದಿಳಿದೆ.

ಶಿವಮೊಗ್ಗ, (ಆಗಸ್ಟ್ 31): ಇಂದಿನಿಂದ ಶಿವಮೊಗ್ಗದಿಂದ ವಿಮಾನ ಹಾರಾಟ ಶುರುವಾಗಿದೆ. ಶಿವಮೊಗ್ಗದ ಸೋಗಾನೆ ಬಳಿ‌ ನಿರ್ಮಾಣವಾಗಿರುವ ವಿಮಾನ ನಿಲ್ದಾಣಕ್ಕೆ(Shivamogga airport) ಇಂದು (ಆಗಸ್ಟ್ 31) ಮೊದಲ ವಿಮಾನ ಬಂದಿಳಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ನೇರವಾಗಿ ಶಿವಮೊಗ್ಗ ಬಂದು ಲ್ಯಾಂಡ್​ ಆಗಿದೆ. ಈ ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪ್ರಯಾಣಿಸಿ ಸಂತೋಷ ವ್ಯಕ್ತಪಡಿಸಿದರು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
TV9 Web

TV9 Kannada

Read More