ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರ ಹೊತ್ತು ತಂದ ಗೂಡ್ಸ್ ರೈಲಿಗೆ ಪೂಜೆ

Edited By:

Updated on: Oct 27, 2024 | 3:41 PM

ಪ್ರತಿ ಬಾರಿಯೂ‌ ಮೈಸೂರಿನಿಂದ ಚಾಮರಾಜನಗರಕ್ಕೆ ಲಾರಿಗಳ ಮೂಲಕ ರಸಗೊಬ್ಬರ ತರಲಾಗುತ್ತಿತ್ತು. ಆದೆ, ಈ ಬಾರಿ ಪ್ರಥಮ ಬಾರಿಗೆ ಮಂಗಳೂರಿನಿಂದ ಗೂಡ್ಸ್ ರೈಲಿನ ಮೂಲಕ ಚಾಮರಾಜನಗರಕ್ಕೆ ರಸಗೊಬ್ಬರ ತರಲಾಗಿದೆ. ಇದರಿಂದ ರೈತರು ಹಾಗೂ ರಸಗೊಬ್ಬರ ಮಾರಾಟಗಾರು ಸಂತಸಗೊಂಡಿದ್ದು, ಗೂಡ್ಸ್​ ರೈಲಿಗೆ ಪೂಜೆ ನೆರವೇರಿಸಿದರು.

ಚಾಮರಾಜನಗರ, (ಅಕ್ಟೋಬರ್ 27): ಇದೇ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ರಸಗೊಬ್ಬರವನ್ನು ಗೂಡ್ಸ್ ರೈಲು ಹೊತ್ತು ತಂದಿದೆ. ಪ್ರತಿ ಬಾರಿಯೂ‌ ಮೈಸೂರಿನಿಂದ ಚಾಮರಾಜನಗರಕ್ಕೆ ಲಾರಿಗಳ ಮೂಲಕ ರಸಗೊಬ್ಬರ ತರಲಾಗುತ್ತಿತ್ತು. ಆದೆ, ಈ ಮಂಗಳೂರಿನಿಂದ ಚಾಮರಾಜನಗರಕ್ಕೆ ಪ್ರಥಮ ಬಾರಿಗೆ ರೈಲಿನ ಮೂಲಕ ರಸಗೊಬ್ಬರ ತರಲಾಗಿದೆ. ಇದರಿಂದ ರೈತರು ಹಾಗೂ ಮಾರಾಟಗಾರರು ಗೂಡ್ಸ್​ ರೈಲಿಗೆ ಪೂಜೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More