AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಕೆರೆಗೆ ಹರಿಬಿಟ್ಟ ಕಲುಷಿತ ನೀರು; ಮೀನುಗಳ ಮಾರಣಹೋಮ

ಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ.

ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 08, 2023 | 3:23 PM

Share

ಬೆಂಗಳೂರು, ನ.08: ಆನೇಕಲ್(Anekal) ತಾಲೂಕಿನ ಚಂದಾಪುರ ಸಮೀಪದ ರಾಮಕೃಷ್ಣಪುರ ಕೆರೆಯಲ್ಲಿ ಮೀನುಗಳ ಮಾರಣಹೋಮ ಆಗಿದ್ದು, ಕೆಮಿಕಲ್ ನೀರು ಹರಿಬಿಟ್ಟಿದ್ದರಿಂದ ಮೀನು(Fish)ಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೌದು, ರಾಮಕೃಷ್ಣಪುರ ಪ್ರಸನ್ನ ವೆಂಕಟೇಶ್ವರ ದೇವಾಲಯಕ್ಕೆ ಹೊಂದಿಕೊಂಡಿರುವ ಕೆರೆ ಇದಾಗಿದ್ದು, ಕೆರೆಯ ಅಕ್ಕಪಕ್ಕದ ಅಪಾರ್ಟ್ಮೆಂಟ್ ಹಾಗೂ ಕಾರ್ಖಾನೆಗಳ ಕಲುಷಿತ ನೀರು ಹರಿದು ಬಿಟ್ಟ ಹಿನ್ನೆಲೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ದೇವಾಲಯ ಹಾಗೂ ಸುತ್ತಮುತ್ತ ಮೀನುಗಳ ಸಾವಿನಿಂದ ಗಬ್ಬು ವಾಸನೆ ಹಬ್ಬಿದೆ. ಇನ್ನು ಇಷ್ಟೆಲ್ಲಾ ಮೀನುಗಳು ನಿರಂತರವಾಗಿ ಸಾವನ್ನಪ್ಪುತ್ತಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್