Video: ಪಾಕಿಸ್ತಾನದಲ್ಲಿ ಭೀಕರ ಪ್ರವಾಹ, 300ಕ್ಕೂ ಅಧಿಕ ಮಂದಿ ಸಾವು

Updated on: Aug 17, 2025 | 11:43 AM

ಪಾಕಿಸ್ತಾನದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಠಾತ್ ಪ್ರವಾಹ ಉಂಟಾಗಿ 300ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ 24 ಗಂಟೆಗಳಲ್ಲಿ ರಕ್ಷಣಾ ಹೆಲಿಕಾಪ್ಟರ್‌ನ ಐದು ಸಿಬ್ಬಂದಿ ಸೇರಿದಂತೆ 300 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ.ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯಿತು, ರಸ್ತೆಗಳು ಮತ್ತು ಮನೆಗಳಿಗೆ ನೀರು ನುಗ್ಗಿತು, ಮರಗಳು ಉರುಳಿಬಿದ್ದಿದ್ದವು.

ಧಾರಾಕಾರ ಮಳೆಯಿಂದಾಗಿ ಭೂಕುಸಿತಗಳು ಸಂಭವಿಸಿದವು, ರಸ್ತೆಗಳು ಕೊಚ್ಚಿಹೋಗಿವೆ ಮತ್ತು ಹಲವಾರು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ.ಬೀದಿಗಳು ಜಲಮಾರ್ಗಗಳಾಗಿ ಮಾರ್ಪಟ್ಟಿರುವುದನ್ನು, ಕಾರುಗಳು ತೇಲುತ್ತಿರುವುದನ್ನು ಮತ್ತು ಅವ್ಯವಸ್ಥೆಯ ನಡುವೆ ಪರಿಹಾರ ಕಾರ್ಯಾಚರಣೆ ನಡೆಸಲು ರಕ್ಷಣಾ ಕಾರ್ಯಕರ್ತರು ಹೆಣಗಾಡುತ್ತಿರುವುದನ್ನು ತೋರಿಸುತ್ತವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More