Flipkart Big Saving Days: ವಿಶೇಷ ಆಫರ್ ಸೇಲ್ ನಡೆಸುತ್ತಿದೆ ಫ್ಲಿಪ್ಕಾರ್ಟ್, ಇಲ್ಲಿದೆ ಡೀಟೇಲ್ಸ್!
ಈ ಸೇಲ್ನಲ್ಲಿ ಸ್ಮಾರ್ಟ್ಫೋನ್ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ವಿವಿಧ ಬ್ರ್ಯಾಂಡ್ಗಳ 5ಜಿ ಬೆಂಬಲ ಪಡೆದುಕೊಂಡಿರುವ ಮೊಬೈಲ್ಗಳು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಹೊಸ ಫೋನ್ ಆಫರ್ ಮತ್ತು ಫ್ಲಿಪ್ಕಾರ್ಟ್ ಕೊಡುಗೆಗಳ ಕುರಿತು ಮಾಹಿತಿ ಇಲ್ಲಿದೆ.
ಅಮೆಜಾನ್ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಡೆಯುತ್ತಿದೆ. ಹೀಗಿರುವಾಗ ಇತ್ತ ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಹಮ್ಮಿಕೊಂಡಿದೆ. ಈ ಮೇಳಕ್ಕೆ ಚಾಲನೆ ದೊರಕಿದ್ದು ಆಗಸ್ಟ್ 9 ರ ವರೆಗೆ ನಡೆಯಲಿದೆ. ಈ ಸೇಲ್ನಲ್ಲಿ ಸ್ಮಾರ್ಟ್ಫೋನ್ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ವಿವಿಧ ಬ್ರ್ಯಾಂಡ್ಗಳ 5ಜಿ ಬೆಂಬಲ ಪಡೆದುಕೊಂಡಿರುವ ಮೊಬೈಲ್ಗಳು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಹೊಸ ಫೋನ್ ಆಫರ್ ಮತ್ತು ಫ್ಲಿಪ್ಕಾರ್ಟ್ ಕೊಡುಗೆಗಳ ಕುರಿತು ಮಾಹಿತಿ ಇಲ್ಲಿದೆ.
Latest Videos
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

