Flipkart Big Saving Days: ವಿಶೇಷ ಆಫರ್ ಸೇಲ್ ನಡೆಸುತ್ತಿದೆ ಫ್ಲಿಪ್​ಕಾರ್ಟ್, ಇಲ್ಲಿದೆ ಡೀಟೇಲ್ಸ್!

ಕಿರಣ್​ ಐಜಿ

Updated on: Aug 08, 2023 | 1:43 PM

ಈ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ವಿವಿಧ ಬ್ರ್ಯಾಂಡ್​ಗಳ 5ಜಿ ಬೆಂಬಲ ಪಡೆದುಕೊಂಡಿರುವ ಮೊಬೈಲ್​ಗಳು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಹೊಸ ಫೋನ್​ ಆಫರ್ ಮತ್ತು ಫ್ಲಿಪ್​ಕಾರ್ಟ್ ಕೊಡುಗೆಗಳ ಕುರಿತು ಮಾಹಿತಿ ಇಲ್ಲಿದೆ.

ಅಮೆಜಾನ್​ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಡೆಯುತ್ತಿದೆ. ಹೀಗಿರುವಾಗ ಇತ್ತ ಫ್ಲಿಪ್​ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಹಮ್ಮಿಕೊಂಡಿದೆ. ಈ ಮೇಳಕ್ಕೆ ಚಾಲನೆ ದೊರಕಿದ್ದು ಆಗಸ್ಟ್ 9 ರ ವರೆಗೆ ನಡೆಯಲಿದೆ. ಈ ಸೇಲ್​ನಲ್ಲಿ ಸ್ಮಾರ್ಟ್​ಫೋನ್​ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ವಿವಿಧ ಬ್ರ್ಯಾಂಡ್​ಗಳ 5ಜಿ ಬೆಂಬಲ ಪಡೆದುಕೊಂಡಿರುವ ಮೊಬೈಲ್​ಗಳು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಹೊಸ ಫೋನ್​ ಆಫರ್ ಮತ್ತು ಫ್ಲಿಪ್​ಕಾರ್ಟ್ ಕೊಡುಗೆಗಳ ಕುರಿತು ಮಾಹಿತಿ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.