ಹತ್ನಿಕುಂಡ್ ಬ್ಯಾರೇಜ್‌ನಿಂದ ಯಮುನಾ ನದಿಗೆ 1,34,500 ಕ್ಯೂಸೆಕ್ ನೀರು ಬಿಡುಗಡೆ
ಹತ್ನಿಕುಂಡ್ ಬ್ಯಾರೇಜ್‌ನಿಂದ 1,34,500 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ನಂತರ ದೆಹಲಿ ಸರ್ಕಾರ ಪ್ರವಾಹ ಎಚ್ಚರಿಕೆ ನೀಡಿದೆ. ಯಮುನಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ದಾಟುವ ಸಾಧ್ಯತೆ ಇರುವುದರಿಂದ ಸೋಮವಾರ ದೆಹಲಿ ಸರ್ಕಾರ ಪ್ರವಾಹ ಎಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಜಾಗರೂಕತೆ ವಹಿಸಲು ಮತ್ತು ಗಸ್ತು ತಿರುಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನವದೆಹಲಿ, ಸೆಪ್ಟೆಂಬರ್ 4: ಹತ್ನಿಕುಂಡ್ ಬ್ಯಾರೇಜ್‌ನಿಂದ ಯಮುನಾ ನದಿಗೆ 1,34,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ಯಮುನಾ ನದಿಯ (Yamuna River) ನೀರಿನ ಮಟ್ಟವನ್ನು ಹೆಚ್ಚಿಸಲಾಗಿದೆ. ಯಮುನಾ ನದಿಯ ನೀರಿನ ಮಟ್ಟ ಅಪಾಯದ ಮಟ್ಟ ದಾಟುವ ಸಾಧ್ಯತೆ ಇರುವುದರಿಂದ ಸೋಮವಾರ ದೆಹಲಿ ಸರ್ಕಾರ ಪ್ರವಾಹದ (Delhi Flood) ಎಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಜಾಗರೂಕತೆ ವಹಿಸಲು ಮತ್ತು ಗಸ್ತು ತಿರುಗಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

