ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ: ನೀರು ಹೆಚ್ಚಾದ್ರೆ ನಡುಗಡ್ಡೆಯಲ್ಲಿರುವ ಬಾಬಾಗಳಿಗೆ ಸಂಕಷ್ಟ

ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ: ನೀರು ಹೆಚ್ಚಾದ್ರೆ ನಡುಗಡ್ಡೆಯಲ್ಲಿರುವ ಬಾಬಾಗಳಿಗೆ ಸಂಕಷ್ಟ

ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 01, 2024 | 11:15 PM

ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಟ್ಟಿದ್ದರಿಂದ, ಜಿಲ್ಲೆಯ ಗಂಗಾವವತಿ ತಾಲೂಕಿನ ಆನೆಗೊಂದಿ ಬಳಿಯ ಅನೇಕ ನಡುಗಡ್ಡೆಗಳಲ್ಲಿರುವ ಜನರಿಗೆ ಆತಂಕ ಶುರುವಾಗಿದೆ. ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರುವ ಖುಷಿಮುಖ ಪರ್ವತದಲ್ಲಿ ಇಬ್ಬರು ಬಾಬಾಗಳು ಸೇರಿ ನಾಲ್ವರು ವಾಸವಾಗಿದ್ದಾರೆ.

ಕೊಪ್ಪಳ, ಆಗಸ್ಟ್​ 1: ತುಂಗಭದ್ರಾ (Tungabhadra) ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಟ್ಟಿದ್ದರಿಂದ, ಜಿಲ್ಲೆಯ ಗಂಗಾವವತಿ ತಾಲೂಕಿನ ಆನೆಗೊಂದಿ ಬಳಿಯ ಅನೇಕ ನಡುಗಡ್ಡೆಗಳಲ್ಲಿರುವ ಜನರಿಗೆ ಆತಂಕ ಶುರುವಾಗಿದೆ. ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿಯಿರುವ ಖುಷಿಮುಖ ಪರ್ವತದಲ್ಲಿ ಇಬ್ಬರು ಬಾಬಾಗಳು ಸೇರಿ ನಾಲ್ವರು ವಾಸವಾಗಿದ್ದಾರೆ. ಸದ್ಯ ನಾಲ್ವರಿಗೆ ಕೂಡ ಯಾವುದೇ ಸಮಸ್ಯೆ ಎದುರಾಗದಿದ್ದರೂ ಕೂಡ ನೀರಿನ ಪ್ರಮಾಣ ಹೆಚ್ಚಾದ್ದರೆ ಅಪಾಯ ತಪ್ಪಿದ್ದಲ್ಲ. ಈ ಬಗ್ಗೆ ನಮ್ಮ ಕೊಪ್ಪಳ ಪ್ರತಿನಿಧಿ ಸಂಜಯ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.