Video: ಫ್ಲೋರಿಡಾದ ಹೆದ್ದಾರಿಯಲ್ಲಿ ಕಾರಿನ ಮೇಲೆ ಇಳಿದ ವಿಮಾನ
ಫ್ಲೋರಿಡಾದಲ್ಲಿ ವಿಮಾನ ಅಪಘಾತ ಸಂಭವಿಸಿದೆ. ಸಣ್ಣ ವಿಮಾನವೊಂದು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಇಳಿದಿದೆ. ಜನನಿಬಿಡ ಹೆದ್ದಾರಿಯಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, ಸ್ವಲ್ಪ ಸಮಯದವರೆಗೆ ಸಂಚಾರ ದಟ್ಟಣೆ ಉಂಟಾಯಿತು. 27 ವರ್ಷ ವಯಸ್ಸಿನ ಇಬ್ಬರು ಯುವಕರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ಬೀಚ್‌ಕ್ರಾಫ್ಟ್ 55 ವಿಮಾನವು, ಎಂಜಿನ್‌ನಲ್ಲಿ ತೊಂದರೆ ಉಂಟಾಗಿತ್ತು. ಒರ್ಲ್ಯಾಂಡೊ ಬಳಿಯ ಇಂಟರ್‌ಸ್ಟೇಟ್ 95 ನಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.ವಿಮಾನವು ನೇರವಾಗಿ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದ ಟೊಯೋಟಾ ಕ್ಯಾಮ್ರಿಯ ಮೇಲೆ ಅಪ್ಪಳಿಸಿತು. ಯಾವುದೇ ಸಾವು ನೋವು ಸಂಭವಿಸಿಲ್ಲ.
ಫ್ಲೋರಿಡಾ, ಡಿಸೆಂಬರ್ 10: ಫ್ಲೋರಿಡಾದಲ್ಲಿ ವಿಮಾನ ಅಪಘಾತ ಸಂಭವಿಸಿದೆ. ಸಣ್ಣ ವಿಮಾನವೊಂದು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಇಳಿದಿದೆ. ಜನನಿಬಿಡ ಹೆದ್ದಾರಿಯಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು, ಸ್ವಲ್ಪ ಸಮಯದವರೆಗೆ ಸಂಚಾರ ದಟ್ಟಣೆ ಉಂಟಾಯಿತು. 27 ವರ್ಷ ವಯಸ್ಸಿನ ಇಬ್ಬರು ಯುವಕರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ಬೀಚ್‌ಕ್ರಾಫ್ಟ್ 55 ವಿಮಾನವು, ಎಂಜಿನ್‌ನಲ್ಲಿ ತೊಂದರೆ ಉಂಟಾಗಿತ್ತು. ಒರ್ಲ್ಯಾಂಡೊ ಬಳಿಯ ಇಂಟರ್‌ಸ್ಟೇಟ್ 95 ನಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.ವಿಮಾನವು ನೇರವಾಗಿ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದ ಟೊಯೋಟಾ ಕ್ಯಾಮ್ರಿಯ ಮೇಲೆ ಅಪ್ಪಳಿಸಿತು. ಯಾವುದೇ ಸಾವು ನೋವು ಸಂಭವಿಸಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

