ಲೇ ಮಾಸ್ಕ್ ಹಾಕೊ.. ದೂರ ದೂರ ನಿಂತುಕೊಳ್ಳಿ ಎಂದ FMR CM Siddaramaiah

ಬೆಂಗಳೂರಿನಿಂದ ಚಾಮರಾಜನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್​ನಲ್ಲಿ ಸಿದ್ದರಾಮಯ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್ ಆಗಿದ್ದಾರೆ. ಇಂದು ಜಿಲ್ಲಾ ಆಸ್ಪತ್ರೆಗೆ ತೆರಳಿ ಅಲ್ಲಿನ ಪರಿಸ್ಥಿರಿಯನ್ನ ಸಿದ್ದರಾಮಯ್ಯ ಪರಿಶೀಲಿಸಲಿದ್ದಾರೆ.

  • TV9 Web Team
  • Published On - 17:13 PM, 4 May 2021

ಬೆಂಗಳೂರಿನಿಂದ ಚಾಮರಾಜನಗರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್​ನಲ್ಲಿ ಸಿದ್ದರಾಮಯ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್ ಆಗಿದ್ದಾರೆ. ಇಂದು ಜಿಲ್ಲಾ ಆಸ್ಪತ್ರೆಗೆ ತೆರಳಿ ಅಲ್ಲಿನ ಪರಿಸ್ಥಿರಿಯನ್ನ ಸಿದ್ದರಾಮಯ್ಯ ಪರಿಶೀಲಿಸಲಿದ್ದಾರೆ.

(FMR CM Siddaramaiah lands in Chamarajanagar, to visit government hospital)