FMR CM Siddu: ಆರೋಗ್ಯ ಸಚಿವರಿಗೇ ಫೋನ್ ಮಾಡಿದ್ದೀನಿ ಆದ್ರೂ ರೆಮ್​ಡಿಸಿವರ್ ಇಂಜೆಕ್ಷನ್ ಸಿಗಲಿಲ್ಲ

ಕೊರೊನಾ ವಿಚಾರದಲ್ಲಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ.. ಲಾಕ್​ಡೌನ್​ನಿಂದ ಯಾವುದೇ ಪ್ರಯೋಜನವಾಗಿಲ್ಲ ಅಂತ ಕಾಂಗ್ರೆಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಸೇರಿ ಸರ್ಕಾರವನ್ನ ತರಾಟೆ ತೆಗೆದುಕೊಂಡಿದ್ದಾರೆ..

  • TV9 Web Team
  • Published On - 0:45 AM, 2 May 2021

ಕೊರೊನಾ ವಿಚಾರದಲ್ಲಿ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ.. ಲಾಕ್​ಡೌನ್​ನಿಂದ ಯಾವುದೇ ಪ್ರಯೋಜನವಾಗಿಲ್ಲ ಅಂತ ಕಾಂಗ್ರೆಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಸೇರಿ ಸರ್ಕಾರವನ್ನ ತರಾಟೆ ತೆಗೆದುಕೊಂಡಿದ್ದಾರೆ…

(FMR CM Siddaramaiah says Health Minister Dr.K.Sudhakar doesn’t pick his calls)