ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ

Edited By:

Updated on: Feb 26, 2026 | 8:12 PM

ಕೋಲಾರ ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ ಎಸ್​ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 8 ಜನರನ್ನು ಬಂಧಿಸಿದ್ದಾರೆ. ಸದ್ಯ ಕಲಬೆರಕೆ ಹಾಲಿನ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್​ಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಖಾಸಗಿ, ಅನಧಿಕೃತ ಡೇರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಕೋಲಾರ, (ಫೆಬ್ರವರಿ 26): ಕೋಲಾರ (Kolar) ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ (Milk Adulteration )ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ ಎಸ್​ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 8 ಜನರನ್ನು ಬಂಧಿಸಿದ್ದಾರೆ. ಸದ್ಯ ಕಲಬೆರಕೆ ಹಾಲಿನ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್​ಗೆ ಕಳುಹಿಸಲಾಗಿದ್ದು, ವರದಿ ಆಧರಿಸಿ ಖಾಸಗಿ, ಅನಧಿಕೃತ ಡೇರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

Loading...
Unable to load recommendations.
Follow Us