ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುವಾಗ ಸಿದ್ದರಾಮಯ್ಯ ಕೈಯಲ್ಲಿ ನಿಂಬೆಹಣ್ಣಿನ ಬದಲು ಸೇಬಿತ್ತು!
ಅವರೊಂದಿಗಿದ್ದ ಶಾಸಕ ಜಮೀರ್ ಅಹ್ಮದ್ ಒಂದಷ್ಟು ದೂರವನ್ನು ಯುವ ನಾಯಕ ಮೊಹಮ್ಮದ್ ನಲಪಾಡ್ ಹೆಗಲ ಮೇಲೆ ಕೈಯಿಟ್ಟು ಕ್ರಮಿಸಿದರು.
ದಾವಣಗೆರೆ: ಏಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ದಾವಣಗೆರೆಯಲ್ಲಿ ಹಿರಿಯ ನಾಯಕ ಸಿದ್ದರಾಮಯ್ಯನವರ ನೇತೃತ್ವಲ್ಲಿ ಕಾಲ್ನಡಿಗೆ ಜಾಥಾ ನಡೆಸಿದರು. ನಡೆದು ಹೋಗುವಾಗ ಸಿದ್ದರಾಮಯ್ಯನವರ (Siddaramaiah) ಕೈಯಲ್ಲಿ ನಿಂಬೆಹಣ್ಣಿನ ಬದಲು ಸೇಬು ಹಣ್ಣಿತ್ತು. ಅವರೊಂದಿಗಿದ್ದ ಶಾಸಕ ಜಮೀರ್ ಅಹ್ಮದ್ (Zameer Ahmed) ಒಂದಷ್ಟು ದೂರವನ್ನು ಯುವ ನಾಯಕ ಮೊಹಮ್ಮದ್ ನಲಪಾಡ್ (Mohammad Nalapad) ಹೆಗಲ ಮೇಲೆ ಕೈಯಿಟ್ಟು ಕ್ರಮಿಸಿದರು.
Latest Videos