ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಭಾಗವಹಿಸಿರುವುದು ಎಲ್ಲರ ಗಮನ ಸೆಳೆದಿದೆ. ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ದಂಪತಿಗಳಾದ ಹೀಲಾ ಮತ್ತು ನೋಯಿಂ ಜಾತ್ರೆಯ ಹಿನ್ನಲೆಯಲ್ಲಿ ಗವಿ ಮಠಕ್ಕೆ ಭೇಟಿ ನೀಡಿದ್ದರು. ಮಠದ ಸಂಪ್ರದಾಯ, ಜಾತ್ರೆಯ ವೈಭವ ನೋಡಿ ಸಂತಸ ವ್ಯಕ್ತಪಡಿಸಿದ ದಂಪತಿಗಳು, ಸ್ಥಳೀಯ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ, ಜನವರಿ 09: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಆಗಮಿಸಿರುವುದು ಎಲ್ಲರ ಗಮನ ಸೆಳೆದಿದೆ. ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ದಂಪತಿಗಳಾದ ಹೀಲಾ ಮತ್ತು ನೋಯಿಂ, ಜಾತ್ರೆಯ ಹಿನ್ನಲೆಯಲ್ಲಿ ಗವಿ ಮಠಕ್ಕೆ ಭೇಟಿ ನೀಡಿದ್ದರು. ಮಠದ ಸಂಪ್ರದಾಯ, ಜಾತ್ರೆಯ ವೈಭವ ನೋಡಿ ಸಂತಸ ವ್ಯಕ್ತಪಡಿಸಿದ ದಂಪತಿಗಳು, ಸ್ಥಳೀಯ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

