AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

Video: ಗುಲಾಬಿ ಆನೆಯ ಮೇಲೆ ಗುಲಾಬಿ ಸುಂದರಿ, ಜೈಪುರದಲ್ಲಿ ಯುವತಿಯ ಫೋಟೊಶೂಟ್​ಗೆ ಆಕ್ರೋಶ

ನಯನಾ ರಾಜೀವ್
|

Updated on:Apr 02, 2026 | 8:03 AM

Share

ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬಾಕೆ ಆನೆಗೆ ಗುಲಾಬಿ ಬಣ್ಣ ಬಳಿದು, ತಾನೂ ಗುಲಾಬಿ ಬಣ್ಣ ಹಚ್ಚಿಕೊಂಡು ಫೋಟೊ ಶೂಟ್ ಮಾಡಿಕೊಂಡಿದ್ದಾಳೆ. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ಜೈಪುರ, ಮಾರ್ಚ್​ 30: ಗುಬಾಬಿ ಆನೆ ಮೇಲೆ ಗುಲಾಬಿ ಸುಂದರಿಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಕ್ರೋಶಕ್ಕೂ ಕಾರಣವಾಗಿದೆ. ಜೈಪುರದಲ್ಲಿ ಜೂಲಿಯಾ ಬುರುಲೆವಾ ಎಂಬ ಛಾಯಾಗ್ರಾಹಕರು ಆನೆಗೆ ಗುಲಾಬಿ ಬಣ್ಣ ಬಳಿದು,  ಯುವತಿಗೂ ಗುಲಾಬಿ ಬಣ್ಣ ಹಚ್ಚಿ ಫೋಟೊ ಶೂಟ್ ಮಾಡಿದ್ದರು. ವಿದೇಶಿಯರಿಗೆ ಭಾರತದಲ್ಲಿ ಏನಾದರೂ ಮಾಡಲು ಅವಕಾಶವಿದೆಯೇ, ಬೇರೆ ಯಾವುದೇ ದೇಶದಲ್ಲಿ ಕಾನೂನಿನಡಿಯಲ್ಲಿ ಇಂಥಾ ಕೆಲಸಕ್ಕೆ ಅನುಮತಿ ಇದೆಯೇ. ಕೆಲವೊಮ್ಮೆ ಇಲ್ಲಿನ ನಿಯಮಗಳು ಸಾಮಾನ್ಯ ಜನರಿಗೆ ಮಾತ್ರ ಅಸ್ತಿತ್ವದಲ್ಲಿವೆ, ಯಾರಾದರೂ ಬಂದು ನಮ್ಮ ದೇಶದಲ್ಲಿ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Mar 30, 2026 12:08 PM
Follow Us