G20 FMs Meeting: ನವದೆಹಲಿಯಲ್ಲಿ ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಗೆ ಆಗಮಿಸಿದ ಬೇರೆ ಬೇರೆ ರಾಷ್ಟ್ರಗಳ ಸಚಿವರು

Arun Kumar Belly

|

Updated on:Mar 02, 2023 | 11:23 AM

ಸಭೆಯಲ್ಲಿ ಪಾಲ್ಗೊಳ್ಳಲು ಕೆಲ ರಾಷ್ಟ್ರಗಳ ವಿದೇಶಾಂಗ ಸಚಿವರು ಕಳೆದ ರಾತ್ರಿ ರಾಷ್ಟ್ರದ ರಾಜಧಾನಿಗೆ ಆಗಮಿಸಿದಾಗ ಅವರನ್ನು ವಿದೇಶಾಂಗ ಸಚಿವಾಲಯದ ಆಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ನವದೆಹಲಿ: ಜಿ20 ರಾಷ್ಟ್ರಗಳ ಶೃಂಗಸಭೆಯ (G20 Summit) ಅಧ್ಯಕ್ಷತೆಯನ್ನು ಭಾರತವಹಿಸಿರುವುದು ನಮಗೆಲ್ಲ ಗೊತ್ತಿರುವ ಸಂಗತಿ. ಅದಕ್ಕೆ ಪೂರ್ವಭಾವಿಯಾಗಿ ಜಿ20 ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ (foreign ministers’ meet) ನಿನ್ನೆಯಿಂದ ನವದೆಹಲಿಯಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಕೆಲ ರಾಷ್ಟ್ರಗಳ ವಿದೇಶಾಂಗ ಸಚಿವರು (foreign ministers) ಕಳೆದ ರಾತ್ರಿ ರಾಷ್ಟ್ರದ ರಾಜಧಾನಿಗೆ ಆಗಮಿಸಿದಾಗ ಅವರನ್ನು ವಿದೇಶಾಂಗ ಸಚಿವಾಲಯದ ಆಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಯುಎಸ್, ಸ್ಪೇನ್, ಯುಕೆ, ರಷ್ಯಾ ಮತ್ತು ಚೀನಾ ದೇಶಗಳ ವಿದೇಶಾಂಗ ಸಚಿವರು ಆಗಮಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada