ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ, ಪ್ರವಾಸಿಗರಿಗೆ ನಿಷೇಧ
ಮುಖ್ಯಾಂಶಗಳು
- ಉಡುಪಿಯ ಪ್ರಸಿದ್ಧ ಕೂಡ್ಲು ಫಾಲ್ಸ್ ಗೆ ಪ್ರವಾಸಿಗರ ನಿಷೇಧ
- ಎತ್ತರದ ಬಂಡೆಯ ಮೇಲಿನಿಂದ ದುಮ್ಮಿಕ್ಕಿ ಹರಿಯುವ ಫಾಲ್ಸ್
- ಸಾಮಾಜಿಕ ಜಾಲತಾಣದ ಮೂಲಕ ಮತ್ತಷ್ಟು ಖ್ಯಾತಿ ಪಡೆದಿರುವ ಪ್ರವಾಸಿ ತಾಣ
ಜುಲೈ ಆರಂಭದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಇದರಿಂದ ಉಡುಪಿಯ ಪ್ರಸಿದ್ಧ ಫಾಲ್ಸ್ ತುಂಬಿ ಹರಿಯುತ್ತಿದೆ. ಹೌದು...ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಕೂಡ್ಲು ಫಾಲ್ಸ್ 150-ಅಡಿ ಕಲ್ಲಿನ ಬಂಡೆಯ ಕೆಳಗೆ ದುಮ್ಮಿಕ್ಕಿ ಹರಿಯುತ್ತಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ಫಾಲ್ಸ್ ಪ್ರವೇಶ ನಿಷೇಧಿಸಲಾಗಿದೆ
ಉಡುಪಿ, (ಜುಲೈ 05): ಜುಲೈ ಆರಂಭದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಇದರಿಂದ ಉಡುಪಿಯ ಪ್ರಸಿದ್ಧ ಫಾಲ್ಸ್ ತುಂಬಿ ಹರಿಯುತ್ತಿದೆ. ಹೌದು…ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಕೂಡ್ಲು ಫಾಲ್ಸ್ 150-ಅಡಿ ಕಲ್ಲಿನ ಬಂಡೆಯ ಕೆಳಗೆ ದುಮ್ಮಿಕ್ಕಿ ಹರಿಯುತ್ತಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ಫಾಲ್ಸ್ ಪ್ರವೇಶ ನಿಷೇಧಿಸಲಾಗಿದೆ. ಮಳೆಗಾಲದಲ್ಲಿ ಅತ್ಯಂತ ಮನಮೋಹಕವಾಗಿ ಕಾಣುವ ಫಾಲ್ಸ್ ಅಷ್ಟೇ ಅಪಾಯಕಾರಿಯಾಗಿದೆ. ಪ್ರವಾಸಿಗರು ಬಂದು ಯಾವುದೇ ಪ್ರಾಣಪಾಯಕ್ಕೆ ಒಳಗಾಗಬಹುದು ಎನ್ನುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಗೇಟ್ ಹಾಕಿ ಫಾಲ್ಸ್ ದಾರಿ ಬಂದ್ ಮಾಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

