ಹೆಚ್​ಎಂಟಿ ಕಾರ್ಖಾನೆಗೆ ನೀಡಿದ ಭೂಮಿಯನ್ನು ವಾಪಸ್ಸು ಪಡೆಯುವ ಯತ್ನ ನಡೆದಿದೆ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 26, 2024 | 2:08 PM

ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನೂ 8ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿರುವ ವದಂತಿಯನ್ನು ಕೇಳಿದಾಗ ಪ್ರತಿಕ್ರಿಯಿಸಿದ ಪರಮೇಶ್ವರ್, ತನಗಂತೂ ಅದರ ಬಗ್ಗೆ ಮಾಹಿತಿ ಇಲ್ಲ, ಎಸ್ ಟಿ ಸೋಮಶೇಖರ್ ವಿಷಯದ ಬಗ್ಗೆ ಮಾತಾಡಿರುವುದರಿಂದ ಅವರಿಂದಲೇ ಹೆಚ್ಚಿನ ವಿವರಣೆ ಸಿಗಬಹುದು ಎಂದರು.

ಶಿವಮೊಗ್ಗ: ಕೇಂದ್ರ ಭಾರೀ ಕೈಗಾರಿಕೆ ಮತ್ತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಮುಚ್ಚಿರುವ ಹೆಚ್​ಎಂಟಿ ಕಾರ್ಖಾನೆಯನ್ನು ಪುನರಾರಂಭಿಸುವ ಬಗ್ಗೆ ಮಾತಾಡುತ್ತಾರೆ. ಅದರೆ ಶಿವಮೊಗ್ಗದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹಸಚಿವ ಜಿ ಪರಮೇಶ್ವರ್, ಹೆಚ್​ಎಂಟಿ ಕಾರ್ಖಾನೆ ಮುಚ್ಚಿಹೋಗಿರುವುದರಿಂದ ಅದಕ್ಕೆ ನೀಡಿದ ಜಮೀನನ್ನು ವಾಪಸ್ಸು ಪಡೆಯಲು ರಾಜ್ಯ ಅರಣ್ಯ ಇಲಾಖೆ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಗೃಹ ಸಚಿವ ಪರಮೇಶ್ವರ್​ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್​ ಠಾಣೆ

Follow us
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ

ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ

ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್