ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಕಾಪಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ವಿಡಿಯೋ ನೋಡಿ
ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮನಗರ, (ಜನವರಿ 09): ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
