ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ: ಸಿಂಹದ ಮರಿಗಳಿಗೆ ನಾಮಕರಣ
ಮೈಸೂರು ಮೃಗಾಲಯದ ಒಂದು ವರ್ಷ ವಯಸ್ಸಿನ ಮೂರು ಸಿಂಹದ ಮರಿಗಳಿಗೆ ಸೂರ್ಯ, ಚಂದ್ರ, ಕಬಿನಿ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇಂದು ನಾಮಕರಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮೃಗಾಲಯ ಅಧಿಕಾರಿಗಳು ಸೇರಿ ಹಲವರು ಉಪಸ್ಥಿತರಿದ್ದರು.
ಮೈಸೂರು: ಮೈಸೂರು ಮೃಗಾಲಯಕ್ಕೆ ಇಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಭೇಟಿ ನೀಡಿದ್ದು, ಮೃಗಾಲಯದ ಮೂರು ಸಿಂಹದ ಮರಿಗಳಿಗೆ ಸೂರ್ಯ, ಚಂದ್ರ, ಕಬಿನಿ ಎಂದು ನಾಮಕರಣ ಮಾಡಿದ್ದಾರೆ. ಮೈಸೂರು ಮೃಗಲಯದಲ್ಲಿ ಗಂಡು ಸಿಂಹ ರಾಜು ಮತ್ತು ಹೆಣ್ಣು ಸಿಂಹ ನಿರ್ಭಯಗೆ 3 ಮರಿಗಳು ಜನಿಸಿದ್ದವು. ಒಂದು ವರ್ಷ ವಯಸ್ಸಿನ 3 ಮರಿಗಳಿಗೆ ಸದ್ಯ ಸಚಿವ ಈಶ್ವರ್ ಖಂಡ್ರೆ ನಾಮಕರಣ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮೃಗಾಲಯ ಅಧಿಕಾರಿಗಳು ಸೇರಿ ಹಲವರು ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
