ಏನ್ ಅಣ್ಣಾಮಲೈ ದೊಡ್ಡ ಹೀರೋನಾ: ಬೆಂಗಳೂರಿನಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಫುಲ್ ಚಾರ್ಜ್!
MP Renukacharya: ಏನ್ ಅಣ್ಣಾಮಲೈ ದೊಡ್ಡ ಹೀರೋನಾ: ಬೆಂಗಳೂರಿನಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಫುಲ್ ಚಾರ್ಜ್!
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸೋಲಿನ ಬಳಿಕ ಬಿಜೆಪಿಯಲ್ಲಿ(BJP) ಅಂತರ್ಯುದ್ಧ ಶುರುವಾಗಿದೆ. ಬಹಿರಂಗವಾಗಿಯೇ ಬಿಜೆಪಿ ನಾಯಕರು ಪರಸ್ಪರ ಬೈದಾಡಿಕೊಳ್ಳುತ್ತಿದ್ದಾರೆ. ಅದರಂತೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೊಂದೆಜ್ಜೆ ಮುಂದೆ ಹೋಗಿ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿದ್ದ ಅಣ್ಣಾಮಲೈ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಕೆಲ ನಾಯಕರ ಕಾರ್ಯವೈಖರಿ ಬಿಚ್ಚಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Follow Us
Latest Videos
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

