Video: ಪ್ರಧಾನಿ ಮೋದಿ ನಿಂದಿಸುವವರಿಗೆ ಹೊದಿಕೆ ಇಲ್ಲ, ಮುಸ್ಲಿಮರಿಗೆ ಬೆಡ್ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್ಬೀರ್
ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್ಬೀರ್ ಸಿಂಗ್ ಎಲ್ಲರಿಗೂ ಬೆಡ್ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತನ್ನ ನಿರ್ಧಾರದಿಂದ ಯಾರಿಗಾದರೂ ನೋವಾದರೆ ಅದರಿಂದ ನನಗೇನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಅವರು ತಿರಸ್ಕಾರದ ಮನೋಭಾವವನ್ನು ತೋರಿದ್ದಾರೆ.
ರಾಜಸ್ಥಾನ, ಫೆಬ್ರವರಿ 23: ರಾಜಸ್ಥಾನದಲ್ಲಿ ದತ್ತಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಬಿಜೆಪಿ ಮಾಜಿ ಸಂಸದ ಸುಖ್ಬೀರ್ ಸಿಂಗ್ ಎಲ್ಲರಿಗೂ ಬೆಡ್ಶೀಟ್ ವಿತರಿಸುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಮೋದಿಗೆ ಅವಮಾನ ಮಾಡಿದವರಿಗೆ ಕೊಡುವುದಿಲ್ಲ ಎಂದು ಹೇಳುತ್ತಾ ಮುಸ್ಲಿಮರಿಗೆ ಹೊಸಕೆ ಕೊಡಲು ನಿರಾಕರಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಜೆಪಿ ಮಾಜಿ ಸಂಸದನ ನಡೆ ಹೊಸ ವಿವಾದವನ್ನು ಹುಟ್ಟುಹಾಕಿದೆ. 2014 ಮತ್ತು 2019 ರ ಸಂಸತ್ ಚುನಾವಣೆಯಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.ಟೋಂಕ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತನ್ನ ನಿರ್ಧಾರದಿಂದ ಯಾರಿಗಾದರೂ ನೋವಾದರೆ ಅದರಿಂದ ನನಗೇನು ಆಗಬೇಕಿಲ್ಲ ಎಂದು ಹೇಳುವ ಮೂಲಕ ಅವರು ತಿರಸ್ಕಾರದ ಮನೋಭಾವವನ್ನು ತೋರಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ

