Karnataka Assembly Election 2023: ಮುಸ್ಲಿಂ ಅಭಿಮಾನಿಗಳು ಕೊಟ್ಟ ಟೋಪಿ ಧರಿಸಿ ಪ್ರಚಾರ ಮಾಡಿದ ಹೆಚ್ಡಿ ಕುಮಾರಸ್ವಾಮಿ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜಧಾನಿಯಲ್ಲಿ ಪಂಚರತ್ನ ಯಾತ್ರೆ ನಡೆಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಕ್ಯಾಂಪೇನ್ ಭರ್ಜರಿ ಜನ ಬೆಂಬಲ ಸಿಕ್ಕಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ರಾಜಧಾನಿಯಲ್ಲಿ ಪಂಚರತ್ನ ಯಾತ್ರೆ (Pancharatna Yatra) ನಡೆಸಿದ್ದಾರೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ (Chickpet Assembly Constituency) ಭರ್ಜರಿ ಕ್ಯಾಂಪೇನ್ ಭರ್ಜರಿ ಜನ ಬೆಂಬಲ ಸಿಕ್ಕಿದೆ. ಈ ವೇಳೆ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಮುಸ್ಲಿಂ (Muslim) ಅಭಿಮಾನಿಗಳು ಕೊಟ್ಟ ಟೋಪಿ ಧರಿಸಿ ಪ್ರಚಾರ ಮಾಡಿದ್ದಾರೆ. ಇತ್ತೀಚಿಗೆ ನಗರದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಅಭಿಮಾನಿಗಳು ಸೀರೆಯ ಹಾರ ಹಾಕಿದ್ದರು.
Published on: Apr 05, 2023 08:58 PM