ಬೆಂಗಳೂರು: ತಿರುಮಲಗಿರಿ ಶ್ರೀಲಕ್ಷ್ಮೀ ವೆಂಟೇಶ್ವರ ದೇವಸ್ಥಾನದಲ್ಲಿ ಹೆಚ್​​ಡಿ ಕುಮಾರಸ್ವಾಮಿ ಪೂಜೆ

TV9 Web
| Updated By: ವಿವೇಕ ಬಿರಾದಾರ

Updated on: Sep 09, 2023 | 8:44 AM

ನಮ್ಮ ಕುಟುಂಬದಲ್ಲಿನ ಇತ್ತೀಚಿನ ಬೆಳವಣಿಗೆ, ಆರೋಗ್ಯ ವೃದ್ಧಿಗೆ ಪೂಜೆ ಮಾಡಿಸಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಪೂಜೆ ನೆರವೇರಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.