ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಏಕವಚನದಲ್ಲಿ ಕಿಡಿಕಾರಿದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ, ಇವರು ಸರ್ವಾಧಿಕಾರಿ ಹಿಟ್ಲರ್ ನ ಅನುಯಾಯಿಗಳು ಎಂದು ಆವರು ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಆಯೋಜಿಸಲಾದ ಕಾಂಗ್ರೆಸ್ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ ಹೆಗಡೆ (Anantkumar Hegde) ವಿರುದ್ಧ ಏಕವಚನದಲ್ಲಿ ಹರಿಹಾಯ್ದರು. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆ ಇಲ್ಲ, ಇವರು ಸರ್ವಾಧಿಕಾರಿ ಹಿಟ್ಲರ್ ನ (Hitler) ಅನುಯಾಯಿಗಳು ಎಂದು ಆವರು ಹೇಳಿದರು. ಬೆಲೆಗಳೆಲ್ಲ ಗಗನಕ್ಕೆ ಮುಟ್ಟಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಬಿಜೆಪಿ ಸರ್ಕಾರಗಳು ಆದಷ್ಟು ಬೇಗ ತೊಲಗಿದರೆ ಮಾತ್ರ ದೇಶಕ್ಕೆ ಒಳಿತಾಗುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಒಂದು ಆಟೋದಲ್ಲಿ 27 ಜನರನ್ನು ಸಾಗಿಸುತ್ತಿದ್ದ ಚಾಲಕ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಉತ್ತರ ಪ್ರದೇಶದಲ್ಲಿ! ವಿಡಿಯೋ ವೈರಲ್
Latest Videos