AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ

ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ

ನವೀನ್ ಕುಮಾರ್ ಟಿ.
| Edited By: |

Updated on: Sep 10, 2026 | 6:02 PM

Share

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಪಕ್ಷದ ಹಿರಿಯ ನಾಯಕರೊಂದಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು, ಗ್ಯಾರಂಟಿ ಯೋಜನೆಗಳು ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ದೇವನಹಳ್ಳಿ, ಸೆಪ್ಟೆಂಬರ್​​ 10: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೈಕಮಾಂಡ್ ಬುಲಾವ್ ಮೇರೆಗೆ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದಾರೆ. ಈ ಭೇಟಿಯು ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More