ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ತೆಲಂಗಾಣ ಅಲ್ಪಸಂಖ್ಯಾತರ ಕಲ್ಯಾಣ ಸಚಿವರೂ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರೂ ಆದ ಮೊಹಮ್ಮದ್ ಅಜರುದ್ದೀನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸೌಹಾರ್ದಯುತ ಭೇಟಿಯಲ್ಲಿ ಉಭಯ ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿದರು. ಇಲ್ಲಿದೆ ವಿಡಿಯೋ ನೋಡಿ.
ಬೆಂಗಳೂರು, ಸೆಪ್ಟೆಂಬರ್ 24: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ತೆಲಂಗಾಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಮೊಹಮ್ಮದ್ ಅಜರುದ್ದೀನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿದರು. ಈ ಕುರಿತಾಗಿ ಸಿದ್ದರಾಮಯ್ಯ ತಮ್ಮ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 24, 2026 10:35 PM
Follow Us
Latest Videos

