ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

Updated on: Sep 24, 2026 | 10:36 PM

ತೆಲಂಗಾಣ ಅಲ್ಪಸಂಖ್ಯಾತರ ಕಲ್ಯಾಣ ಸಚಿವರೂ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರೂ ಆದ ಮೊಹಮ್ಮದ್ ಅಜರುದ್ದೀನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸೌಹಾರ್ದಯುತ ಭೇಟಿಯಲ್ಲಿ ಉಭಯ ನಾಯಕರು ಪರಸ್ಪರ ಕುಶಲೋಪರಿ ವಿಚಾರಿಸಿದರು. ಇಲ್ಲಿದೆ ವಿಡಿಯೋ ನೋಡಿ.

ಬೆಂಗಳೂರು, ಸೆಪ್ಟೆಂಬರ್​​ 24: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ತೆಲಂಗಾಣದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಮೊಹಮ್ಮದ್ ಅಜರುದ್ದೀನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿದರು. ಈ ಕುರಿತಾಗಿ ಸಿದ್ದರಾಮಯ್ಯ ತಮ್ಮ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Sep 24, 2026 10:35 PM
Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More