AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ

ಶಿವಕುಮಾರ್ ಪತ್ತಾರ್
| Edited By: |

Updated on:Jul 03, 2026 | 12:30 PM

Share

ಮುಖ್ಯಾಂಶಗಳು

  • ಅಂಜನಾಂದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ಭೇಟಿ
  • 575 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದ ರಾಹುಲ್​​
  • ಸಪತ್ನಿ ಸಮೇತ ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ

Rahul Dravid: ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪತ್ನಿ ಜೊತೆ ಕೊಪ್ಪಳದ ಪ್ರಸಿದ್ಧ ಹನುಮನ ದೇಗುಲ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, 575 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ ದೇಗುಲದ ವತಿಯಿಂದ ದ್ರಾವಿಡ್​​ ದಂಪತಿಯನ್ನು ಸನ್ಮಾನಿಸಲಾಗಿದೆ.

ಕೊಪ್ಪಳ, ಜುಲೈ 03: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಪತ್ನಿ ಸಮೇತ ಆಂಜನೇಯ ಜನ್ಮಭೂಮಿ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. 575 ಮೆಟ್ಟಿಲು ಹತ್ತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿಯಲ್ಲಿ ಹನುಮನ ದರ್ಶನವನ್ನು ರಾಹುಲ್​ ಪಡೆದಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 03, 2026 12:29 PM

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More