AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಯೋಧನ‌ ಮೆರವಣಿಗೆ ವಾಹನ ಚಲಾಯಿಸಿ ಗಮನ ಸೆಳೆದ ಎಂಪಿ ರೇಣುಕಾಚಾರ್ಯ; ಇಲ್ಲಿದೆ ವಿಡಿಯೋ

ನಿವೃತ್ತ ಯೋಧನ‌ ಮೆರವಣಿಗೆ ವಾಹನ ಚಲಾಯಿಸಿ ಗಮನ ಸೆಳೆದ ಎಂಪಿ ರೇಣುಕಾಚಾರ್ಯ; ಇಲ್ಲಿದೆ ವಿಡಿಯೋ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 01, 2023 | 5:40 PM

Share

ಭಾರತೀಯ ಸೇನೆಯಲ್ಲಿ ಕಳೆದ 28 ವರ್ಷಗಳಿಂದ ಸುಬೇದಾರ್ ಆಗಿ ಸೇವೆ ಸಲ್ಲಿಸಿ ಸ್ವ ಗ್ರಾಮಕ್ಕೆ ಬಂದ ಯೋಧ ಎಚ್.ಶಿವಕುಮಾರ್ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಈ ವೇಳೆ ಆಗಮಿಸಿದ್ದ ಯೋಧನ‌ ಮೆರವಣಿಗೆ ವಾಹನ ಚಲಾಯಿಸಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ(MP Renkacharya) ಗಮನ ಸೆಳೆದರು.

ದಾವಣಗೆರೆ, ನ.01: ನಿವೃತ್ತಿ ಹೊಂದಿ ಸ್ವ ಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧರಿಗೆ ಅದ್ಧೂರಿ ಸ್ವಾಗತದ ಜೊತೆ ಸನ್ಮಾನ ಮಾಡಿದ ಘಟನೆ ದಾವಣಗೆರೆ(Davanagere) ಜಿಲ್ಲೆಯ ಹರಿಹರ ತಾಲೂಕಿನ ಯಲವಟ್ಟಿ ಗ್ರಾಮದಲ್ಲಿ ನಡೆದಿದೆ. ಭಾರತೀಯ ಸೇನೆಯಲ್ಲಿ ಕಳೆದ 28 ವರ್ಷಗಳಿಂದ ಸುಬೇದಾರ್ ಆಗಿ ಸೇವೆ ಸಲ್ಲಿಸಿ ಸ್ವ ಗ್ರಾಮಕ್ಕೆ ಬಂದ ಯೋಧ ಎಚ್.ಶಿವಕುಮಾರ್ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಈ ವೇಳೆ ಆಗಮಿಸಿದ್ದ ಯೋಧನ‌ ಮೆರವಣಿಗೆ ವಾಹನ ಚಲಾಯಿಸಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ(MP Renkacharya) ಗಮನ ಸೆಳೆದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More