‘ಸಿದ್ದರಾಮಯ್ಯನವರೇ ಮುಂದಿನ ಸಿಎಮ್, ಕರುನಾಡ ಜನತೆಯಿಂದ ಇದು ಖಾಯಂ…’ ಹಾಡಿನ ಆಲ್ಬಮ್ ಬಿಡುಗಡೆ
ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರಲ್ಲಿ ಈ ಆಲ್ಬಂ ಸೋಮವಾರ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು: ಕಾಂಗ್ರೆಸ್ (Congress) ಪಕ್ಷವೇನಾದರೂ 2023 ವಿಧಾನ ಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ (Siddaramaiah) ಮುಖ್ಯಮಂತ್ರಿ ಅಂತ ಹೇಳುತ್ತಿರುವ ವಿರೋಧ ಪಕ್ಷದ ನಾಯಕರ ಬೆಂಬಲಿಗರು ಅದಕ್ಕೆ ಪೂರಕವಾಗಿ ‘ಸಿದ್ದರಾಮಯ್ಯನವರೇ ಮುಂದಿನ ಸಿ ಎಮ್, ಕರುನಾಡ ಜನತೆಯಿಂದ ಇದು ಖಾಯಂ,’ ಎಂಬ ಹಾಡಿನ ಆಲ್ಬಂ ಬಿಡುಗಡೆ ಮಾಡಲಾಗಿದೆ. ಮಾಜಿ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯ ಖಾಸಗಿ ಹೋಟೆಲೊಂದರಲ್ಲಿ ಈ ಆಲ್ಬಂ ಸೋಮವಾರ ಬಿಡುಗಡೆ ಮಾಡಿದ್ದಾರೆ.
Latest Videos