ಧರ್ಮಕ್ಕಾಗಿ ನನ್ನ ಗಂಡ ಸತ್ತ; ನನ್ನ ಮಗಳ ಭವಿಷ್ಯ ಏನ್ ಸರ್; ಶ್ರೀರಾಮಲು ಮುಂದೆ ಅಳಲು ತೋಡಿಕೊಂಡ ಪತ್ನಿ
ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವೇಣುಗೋಪಾಲ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದ್ದರು. ಈ ವೇಳೆ ಮೃತನ ಪತ್ಮಿ ತನ್ನ ಅಳಲನ್ನ ತೋಡಿಕೊಂಡಿದ್ದಾರೆ.
ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವೇಣುಗೋಪಾಲ್ ನಿವಾಸಕ್ಕೆ ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದ್ದರು. ಈ ವೇಳೆ ವೇಣುಗೋಪಾಲ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶ್ರೀರಾಮುಲು, ಈ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ ಮಾಡುವ ಮೂಲಕ ನಿಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಮೃತಳ ಪತ್ನಿ ನನ್ನ ಗಂಡ ಧರ್ಮಕ್ಕಾಗಿ ಹೋರಾಡಿ ಸಾವನ್ನಪ್ಪಿದ್ದಾನೆ. ಇದೀಗ ನನ್ನ ಮಗಳ ಭವಿಷ್ಯ ಏನು? ಎಂದು ಮಾಜಿ ಸಚಿವ ಶ್ರೀರಾಮಲು ಬಳಿ ತನ್ನ ಅಳಲನ್ನ ತೋಡಿಕೊಂಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 12, 2023 02:10 PM
Latest Videos