Murughasree Case : ಜೈಲಿಂದ ಬಿಡುಗಡೆಯಾದ ಬಸವರಾಜನ್ರನ್ನ ಹೆಗಲ ಮೇಲೆ ಹೊತ್ತು ಮೆರವಣಿಗೆ
ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್ಗೆ ಜಾಮೀನು ಸಿಕ್ಕಿದೆ.
ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್ಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬಸವರಾಜನ್ ಅವರು ಇಂದು(ಡಿಸೆಂಬರ್ 27) ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ರಿಲೀಸ್ ಆಗುತ್ತಿದ್ದಂತೆಯೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದ್ರು.
Latest Videos

ವೀರಶೈವ-ಲಿಂಗಾಯತ ಅಧ್ಯಯನ ಪೀಠಕ್ಕಾಗಿ ಕಣ್ಣಿರಿಟ್ಟ ಸ್ವಾಮೀಜಿ

ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ಅವಕಾಶ ಮಿಸ್ ಆಗಿದ್ದು ಹೇಗೆ?

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
