Murughasree Case : ಜೈಲಿಂದ ಬಿಡುಗಡೆಯಾದ ಬಸವರಾಜನ್​​ರನ್ನ ಹೆಗಲ ಮೇಲೆ ಹೊತ್ತು ಮೆರವಣಿಗೆ

Edited By:

Updated on: Dec 27, 2022 | 9:26 PM

ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್​ಗೆ ಜಾಮೀನು ಸಿಕ್ಕಿದೆ.

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪಿತೂರಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ S.K.ಬಸವರಾಜನ್​ಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಬಸವರಾಜನ್ ಅವರು ಇಂದು(ಡಿಸೆಂಬರ್ 27) ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ರಿಲೀಸ್ ಆಗುತ್ತಿದ್ದಂತೆಯೇ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಹೆಗಲ ಮೇಲೆ ಹೊತ್ತು ಮೆರವಣಿಗೆ ಮಾಡಿದ್ರು.

Loading...
Unable to load recommendations.
Follow Us
TV9 Web

TV9 Kannada

Read More